On this sacred occasion, share with your friends & family members these beautiful Ganesh Chaturthi Wishes in Kannada that will add more sweetness to this great day.
Also see:- 75 All Top Ganesh Chaturthi Wishes for 2020 in English [Images Hd]
Ganesh Chaturthi Wishes in Kannada
ಗಣೇಶ ಚತುರ್ಥಿಯನ್ನು ಗಣೇಶನ ಹಬ್ಬವನ್ನು ಆಚರಿಸಿ. ಗಣೇಶ ಭಗವಂತ ದುಷ್ಟರನ್ನು ಕೊಲ್ಲಲು ಈ ಭೂಮಿಯ ಮೇಲೆ ಇಳಿದ ಈ ದಿನ ಈ ಜಗತ್ತಿನಲ್ಲಿ ಪ್ರಾಮಾಣಿಕತೆ ಮತ್ತು ಪ್ರೀತಿಯ ಸಂದೇಶವನ್ನು ಹರಡಿ. ಗಣೇಶ ಚತುರ್ಥಿಯ ಶುಭ ಹಾರೈಕೆಗಳು.
ಭಗವಾನ್ ಗಣೇಶನು ಎಲ್ಲರಿಗೂ ಉತ್ತಮ ಮಾರ್ಗದರ್ಶಕ ಹಾಗೂ ರಕ್ಷಕ. ಅವನು ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಆರಂಭವನ್ನು ನೀಡಲಿ. ನಿಮ್ಮ ಮುಂದಿನ ಜೀವನದಲ್ಲಿ ಯಾವುದೇ ಅಡೆತಡೆ ಬರದಂತೆ ಕಾಯುವುದರ ಮೂಲಕ ಉತ್ಕೃಷ್ಟ ಜೀವನವನ್ನು ದಯ ಪಾಲಿಸಲಿ. ಗಣೇಶ ಹಬ್ಬದ ಶುಭಾಶಯಗಳು.
ನಿಮಗೆ ವಿನಾಯಕ ಚತುರ್ಥಿಯ ಶುಭಾಶಯಗಳು. ದೇವರ ಅನುಗ್ರಹವು ನಿಮ್ಮ ಜೀವನವನ್ನು ಪ್ರಬುದ್ಧಗೊಳಿಸಲಿ ಮತ್ತು ಯಾವಾಗಲೂ ನಿಮ್ಮನ್ನು ಆಶೀರ್ವದಿಸಲಿ.
Also see:- 37 बेहतरीन गणेश चतुर्थी की शुभकामनाएं 2020 – Ganesh Chaturthi Wishes in Hindi
ವಕ್ರತುಂಡ ಮಹಾಕಾಯ ಕೋಟಿ ಸೂರ್ಯ ಸಮಪ್ರಭ
ನಿರ್ವಿಘ್ನಂ ಕುರುಮೇ ದೇವ ಸರ್ವಕಾರ್ಯೇಷು ಸರ್ವದಾ
ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ಸಂಪತ್ತು ಮತ್ತು ಯಶಸ್ಸಿನ ಭಗವಂತನು ಗಣೇಶ. ಗಣೇಶ ಚತುರ್ಥಿಯ ಸಂದರ್ಭವು ನಿಮ್ಮ ಮತ್ತು ನಿಮ್ಮ ಕುಟುಂಬದ ಮೇಲೆ ಆಶೀರ್ವಾದವನ್ನು ಸುರಿಸಲಿ.
ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ನಿಮ್ಮ ಕನಸುಗಳನ್ನು ಖುಷಿ ಸಂತೋಷವನ್ನು ಹೆಚ್ಚಿಸಲಿ ಗಣಪ
ಸರ್ವಮಂಗಳ ಮಾಂಗಲ್ಯೇ ಶಿವೇ ಸರ್ವಾರ್ಥ ಸಾಧಿಕೇ ! ಶರಣ್ಯೇ ತ್ರ್ಯಂಬಕೇ ಗೌರಿ ನಾರಾಯಣೀ ನಮೋಸ್ತುತೇ.
Also see:- 88 Famous Atal Bihari Vajpayee Quotes
ಗಣಪತಿ ಬಪ್ಪ ಮೊರಿಯಾ! ಗಣೇಶ ಭಗವಂತ ನಿಮಗೆ ಎಲ್ಲಾ ಸಂತೋಷ ಮತ್ತು ಯಶಸ್ಸನ್ನು ನೀಡಲಿ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು.
ಸ್ವರ್ಣಗೌರಿ ಮತ್ತು ಸಿದ್ದಿವಿನಾಯಕ ಸುಖ ಸಂತೋಷ ನೀಡಿ ಹರಸಲಿ.
ವಕ್ರತುಂಡ ಮಹಾಕಾಯ ,
ಸೂರ್ಯಕೋಟಿ ಸಮಪ್ರಭ,
ನಿರ್ವಿಘ್ನಂ ಕುರುಮೇದೇವ ,
ಸರ್ವಕಾಯೇಶು ಸರ್ವದ,
ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು
ಈ ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಂದು ಎಲ್ಲ ವಿಘ್ನಗಳು ದೂರವಾಗಿ ಎಲ್ಲರಿಗೂ ಸನ್ಮಂಗಳ ಉಂಟಾಗಲೆಂದು ಕೋರುತ್ತೇನೆ. ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳನ್ನು ಬಳಸಿ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಿ.
ಗಜಾನನಾಯ ಗಾಂಗೇಯ ಸಹಜಾಯ ಸದಾತ್ಮನೇ
ಗೌರಿ ಪ್ರಿಯ ತನೂಜಾಯ ಗಣೇಶಯಾಸ್ತು ಮಂಗಳಂ ,
ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು,
ಗೌರಿ ಗಣೇಶರು ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ
ಗೌರಿನಂದನ ಗಜಾನನ
ಗಿರಿಜನಂದನ ನಿರಂಜನ
ಪಾರ್ವತಿ ನಂದನ ಶುಭಾನನ
ಪಾಹಿಪ್ರಭೋಮಾಂ ಪಾಹಿ ಪ್ರಸನ್ನ
ಶ್ರೀ ಗೌರಿ ಸುತನಾದ ಶ್ರೀ ಸಿದ್ದಿ ವಿನಾಯಕನು, ನಿಮ್ಮ ಜೀವನದ ಎಲ್ಲಾ ಅಡೆತಡೆಗಳನ್ನು ದೂರಗೊಳಿಸಿ, ಮಂಗಳಕರ ಆರಂಭವನ್ನು ನೀಡಲೆಂದು ಹಾರೈಸುತ್ತೇನೆ. ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು!!
Also see:- 51 Top Ganesh Chaturthi Wishes in Marathi [ Videos + Images ]
ಸಮಸ್ತ ಕೋಟಿ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ವಿಘ್ನವಿನಾಶಕನು ಎಲ್ಲರ ಬಾಳಲ್ಲೂ ಸುಖ,ಸಂತೋಷ ತರಲಿ.
ಗಣೇಶ ಬಂದ
ಕಾಯಿ-ಕಡಬು ತಿಂದ
ಚಿಕ್ ಕೆರೇಲ್ ಬಿದ್ದ
ದೊಡ್ಡ್ ಕೆರೇಲ್ ಎದ್ದ
ಶುಭೋದಯ.
ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ಸ್ನೇಹಿತರೇ.
ಗಜಾನನಾಯ ಗಾಂಗೇಯ ಸಹಜಾಯ ಸದಾತ್ಮನೇ
ಗೌರಿ ಪ್ರಿಯ ತನೂಜಾಯ ಗಣೇಶಯಾಸ್ತು ಮಂಗಳಂ
ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು,
ಗೌರಿ ಗಣೇಶರು ಎಲ್ಲರಿಗೂ ಸನ್ಮಂಗಳವನ್ನುಂಟು ಮಾಡಲಿ
ಈ ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಂದು ಎಲ್ಲ ವಿಘ್ನಗಳು ದೂರವಾಗಿ ಎಲ್ಲರಿಗೂ ಸನ್ಮಂಗಳ ಉಂಟಾಗಲೆಂದು ಕೋರುತ್ತೇನೆ. ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳನ್ನು ಬಳಸಿ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಿ.
ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಗಣಪ ನಿಮ್ಮ ಕನಸುಗಳನ್ನು, ಖುಷಿ ಸಂತೋಷವನ್ನು ಹೆಚ್ಚಿಸಲಿ
ಓಂ ಗಣ ಗಣಪತಾಯ ನಮೋ ನಮ! ಶ್ರೀ ಸಿದ್ಧಿವಿನಾಯಕ್ ನಮೋ ನಮ! ಅಸ್ತಾ ವಿನಾಯಕ ನಮೋ ನಮ! ಗಣಪತಿ ಬಪ್ಪ ಮೊರೈಯಾ!
ಭಗವಂತ ನಿಮಗೆ ಪ್ರೀತಿ ಮತ್ತು ಶಾಂತಿಯನ್ನು ನೀಡಲಿ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಗಣೇಶ ಚತುರ್ಥಿಯ ಶುಭ ಹಾರೈಕೆಗಳು.
Also see:- Top 10 Ganesh Chaturthi Wishes in Telegu [ Hd Videos ]